ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್ ಪ್ರಧಾನಿಯೇ ನೇರ ಕಾರಣ ಎಂದು ಹೊಸ ಬಾಂಬ್ ಸಿಡಿಸಿದೆ.
ಈ ಕುರಿತು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಆರಾಘ್ವಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಮೇರಿಕಾ-ಇರಾನ್ ಮಾತುಕತೆಗಳ ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೇರಿಕಾ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ಫೋನ್ ಕಾಲ್ ಮಾಡಿದ್ದರು. ಆ ಫೋನ್ ಕಾಲ್ ಬಳಿಕ ಮಾತುಕತೆ ಎಲ್ಲಾ ಹಳಿತಪ್ಪಿತು. ಅಮೇರಿಕಾ ಬಿಕ್ಕಟ್ಟಿನಲ್ಲಿ ಕಾಣುತ್ತಿದ್ದ ಪ್ರಗತಿಯನ್ನು ಹಾಳುಮಾಡಿತು ಎಂದು ಕಿಡಿಕಾರಿದ್ದಾರೆ.
ಇರಾನ್ ತನ್ನ ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಸಿದ್ಧ ಮತ್ತು ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…