Over 5.5 Crore Devotees Have Visited Ayodhya Ram Temple So Far
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ ಅನುಗುಣವಾಗಿ ಈ ಉಡುಪನನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಧಾರ್ಮಿಕ ಸಮಿತಿ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೇವಾಲಯ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯ ಮಿಥಿಲೇಶ್ ನಂದಿನಿ ಶರಣ್, ರಾಮನಂದಿ ಸಂಪ್ರದಾಯಕ್ಕೆ ಅನುಗುಣವಾಗಿ ಉಡುಪುಗಳನ್ನು ಸೂಚಿಸಲಾಗಿದೆ.
ಅರ್ಚಕರು ತಿಳಿ-ಹಳದಿ ರೇಷ್ಮೆ ಧೋತಿಗಳು ಮತ್ತು ಅದಕ್ಕೆ ಹೊಂದಿಕೆಯಾಗುವ ರೇಷ್ಮೆ ಉತ್ತರೀಯಗಳನ್ನು ಧರಿಸುತ್ತಾರೆ. ತಿಳಿ ಹಳದಿ ಬಣ್ಣವನ್ನು ಭಗವಾನ್ ರಾಮನಿಗೆ ಪ್ರಿಯವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ವಸ್ತ್ರ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…