ದೇಶ- ವಿದೇಶ

ಶೀಘ್ರದಲ್ಲೇ ಹೊಸ ಟೋಲ್‌ ನೀತಿ ಜಾರಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. ಆದ್ದರಿಂದ ಟೋಲ್‌ ಸಂಗ್ರಹ ಅಗತ್ಯವಾಗಿದೆ. ದೇಶದಲ್ಲಿ ಉತ್ತಮ ರಸ್ತೆ ಬೇಕಾದರೆ, ನೀವು ಅದಕ್ಕೆ ಹಣ ಪಾವತಿಸಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ಬಹಳಷ್ಟು ದೊಡ್ಡ ರಸ್ತೆಗಳು, ನಾಲ್ಕು ಪಥಗಳು, ಆರು ಪಥಗಳನ್ನು ನಿರ್ಮಿಸುತ್ತಿದ್ದೇವೆ. ಬ್ರಹ್ಮಪುತ್ರ ನದಿಗೆ ಸೇತುವೆಗಳನ್ನು ನಿರ್ಮಿಸುತ್ತಿದ್ದೇವೆ. ಆದ್ದರಿಂದ ಟೋಲ್‌ ಇಲ್ಲದೇ ರಸ್ತೆ ನಿರ್ಮಾಣ ಸಾಧ್ಯವಿಲ್ಲ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

38 seconds ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

6 mins ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

10 mins ago

ಗಣರಾಜ್ಯೋತ್ಸವದ ಅಯೋಮಯ ಇಂಗ್ಲಿಷ್ ಭಾಷಣ

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ…

14 mins ago

ಈಗ ಗಣರಾಜ್ಯೋತ್ಸವದಲ್ಲೂ ದ್ವೇಷದ ಉರಿಗಾಳಿ

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ.…

17 mins ago

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ…

20 mins ago