ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19 ಹೊಸ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಶನಿವಾರ(ಮೇ.18) ಆರೋಗ್ಯ ಸಚಿವ ಓಂಗ್ ಯೇ ಕುಂಗ್ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಅಂದರೆ ಜೂನ್ ಅಂತ್ಯದ ವೇಳೆಗೆ ಗರಿಷ್ಟ ಮಟ್ಟ ತಲುಪಲಿದೆ ಎಂದು ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಮೇ 5 ರಿಂದ ೧೧ ರವರೆಗೆ 25900 ಕೋವಿಡ್ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ದಾಖಲಾಗವು ದೈನಂದಿನ ಸರಾಸರಿ ೨೫೦ ದಾಟಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಆಸ್ಪತ್ರೆಗಲ್ಲಿ ಈಗಾಗಲೇ ಬೆಡ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜನತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಬೇಕಿದೆ ಎಂದು ಸಿಂಗಪುರ ಸರ್ಕಾರ ಸಲಹೆ ನೀಡಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…