ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ.
ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್ ರೂಪಾಂತರಿ ತಳಿ ಯುರೋಪ್ ದೇಶಗಳಲ್ಲಿ ಪತ್ತೆಯಾಗಿದ್ದು, ಇದರಿಂದ ಸುಮಾರು 27 ದೇಶಗಳಿಗೆ ತೀವ್ರ ಆತಂಕ ಹುಟ್ಟಿಸಿದೆ.
ಈ ಬೆನ್ನಲ್ಲೇ ಈ ವೈರಸ್ ಅತ್ಯಂತ ವೇಗವಾಗಿ ಹರಡುತ್ತದೆ ಎಂದು ವಿಜ್ಞಾನಿಗಳು ಖಡಕ್ ಎಚ್ಚರಿಕೆ ನೀಡಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ಓಮಿಕ್ರಾನ್ ಉಪತಳಿಯಾಗಿರುವ ಎಕ್ಸ್‌ಇಸಿ ರೂಪಾಂತರವನ್ನು ಕಳೆದ ಜೂನ್‌ನಲ್ಲಿ ಜರ್ಮನಿಯಲ್ಲಿ ಗುರುತಿಸಲಾಗಿದೆ.
ಬಳಿಕ ಈ ರೂಪಾಂತರಿ ವೈರಸ್ ಯುಕೆ, ಯುಎಸ್, ಉಕ್ರೇನ್, ಪೋಲೆಂಡ್, ನಾರ್ವೆ ಸೇರಿದಂತೆ ಸುಮಾರು 27 ದೇಶಗಳಲ್ಲಿ 500 ಮಾದರಿಗಳು ಕಾಣಿಸಿಕೊಂಡಿದೆ.
ಈ ವೈರಸ್ ಅತ್ಯಂತ ಬೇಗ ಹರಡಲಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳದ ಜನರು ಬೇಗ ಲಸಿಕೆ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…