ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ -900 ವಿಮಾನವು ರನ್‌ವೇ 4 ರಲ್ಲಿ ಲ್ಯಾಂಡ್ ಆಗಿತ್ತು. ಈ ವೇಳೆ ರನ್ ವೇ ನಲ್ಲೇ ಫೈರ್ ಟ್ರಕ್‌ಗೆ ವಿಮಾನ ಡಿಕ್ಕಿಯಾಗಿದೆ. ಈ ಅವಘಡದ ಬಳಿಕ ಒಳ ಬರುವ ವಿಮಾನಗಳಿಗೆ ಏರ್‌ಪೋರ್ಟ್ ಮುಚ್ಚಲಾಗಿದೆ.
ವಿಮಾನ ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆಯ ವೀಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಆದರೆ, ವಿಮಾನ ಅಪಘಾತದಲ್ಲಿ ಗಾಯಗೊಂಡವರು ಹಾಗೂ ಹಾನಿಯ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…