Mysore
21
mist

Social Media

ಭಾನುವಾರ, 21 ಡಿಸೆಂಬರ್ 2025
Light
Dark

ನ್ಯೂಜಿಲೆಂಡ್ : 41ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಆಯ್ಕೆ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ.
ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ವರದಿಾಂಗಿದೆ. ೪೨ ವರ್ಷದ ಜಸಿಂಡ ಆರ್ಡರ್ನ್ ಅವರು ದಿಢೀರ್ ರಾಜೀನಾಮೆ ಘೋಷಣೆ ನೀಡಿದ ಬಳಿಕ, ಲೇಬರ್ ಪಕ್ಷ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಿದೆ. ಕ್ರಿಸ್ ಹಿಪ್ಕಿನ್ಸ್ ಅವರು ಜಸಿಂಡ ಸಂಪುಟದಲ್ಲಿ ಶಿಕ್ಷಣ ಮತ್ತು ಸಾರ್ವಜನಿಕ ಸೇವಾ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಲಾಕ್‌ಡೌನ್ ಸಮಯದಲ್ಲಿ ಅವರ ಕಾರ್ಯನಿರ್ವಹಣೆಯು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!