ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ.
ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ವರದಿಾಂಗಿದೆ. ೪೨ ವರ್ಷದ ಜಸಿಂಡ ಆರ್ಡರ್ನ್ ಅವರು ದಿಢೀರ್ ರಾಜೀನಾಮೆ ಘೋಷಣೆ ನೀಡಿದ ಬಳಿಕ, ಲೇಬರ್ ಪಕ್ಷ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಿದೆ. ಕ್ರಿಸ್ ಹಿಪ್ಕಿನ್ಸ್ ಅವರು ಜಸಿಂಡ ಸಂಪುಟದಲ್ಲಿ ಶಿಕ್ಷಣ ಮತ್ತು ಸಾರ್ವಜನಿಕ ಸೇವಾ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಲಾಕ್‌ಡೌನ್ ಸಮಯದಲ್ಲಿ ಅವರ ಕಾರ್ಯನಿರ್ವಹಣೆಯು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…