ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದ್ದು, ಇಂದು ಎಲ್ಲರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕರೆ ನೀಡಿದ್ದಾರೆ.
ಅವರು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಅದರಲ್ಲಿ ಹಳೇ ಮೈಸೂರು ಭಾಗದ ಮೈಸೂರು-ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಕ್ಷೇತ್ರಗಳು ಈ ಭಾರೀ ತೀವ್ರ ಪೈಪೋಟಿ ನೀಡುತ್ತಿವೆ. ಚುನಾವಣಾ ಕೇಂದ್ರ ಬಿಂದುಗಳಾಗಿವೆ.
https://x.com/narendramodi/status/1783667620375372238
ಮೋದಿ ಟ್ವೀಟ್: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ ಹೊರತುಪಡಿಸಿ, ಅಸ್ಸಾಂ 5, ಬಿಹಾರ 5, ಛತ್ತೀಸ್‌ಘಡ 3, ಕೇರಳ 20, ಮಧ್ಯಪ್ರದೇಶ 7, ಮಹಾರಾಷ್ಟ್ರ 8, ಮಣಿಪುರ 1, ರಾಜಸ್ಥಾನ 13, ತ್ರಿಪುರ 1, ಉತ್ತರ ಪ್ರದೇಶ್ 8, ಪಶ್ಚಿಮ ಬಂಗಾಳ 3, ಜಮ್ಮು ಮತ್ತು ಕಾಶ್ಮೀರಾ 1 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…