ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ 75 ವರ್ಷದ ಸಂಪ್ರದಾಯವನ್ನು ಮುರಿಯಲಿದ್ದಾರೆ.
ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ ಅವರು 75 ವರ್ಷದ ಸಂಪ್ರದಾಯವನ್ನು ಮುರಿಯಲಿದ್ದಾರೆ. ಬಜೆಟ್ ಅನ್ನು ವಿಭಾಗ-1, ವಿಭಾಗ-2 ಎಂಬ ಎರಡು ಭಾಗವಾಗಿ ಮಾಡಲಾಗಿರುತ್ತದೆ.
2026-27ನೇ ಸಾಲಿನ ಕೇಂದ್ರ ಬಜೆಟ್ 75 ವರ್ಷಗಳ ಹಳೆಯ ಸಂಪ್ರದಾಯವನ್ನು ಮುರಿಯಲು ಸಜ್ಜಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಷಣದ ಬಿ ಭಾಗವನ್ನು ಓದಲಿದ್ದಾರೆ. ಇದು ಭಾರತದ ಆರ್ಥಿಕ ಭವಿಷ್ಯದ ವಿವರವಾದ ದೃಷ್ಟಿಕೋನವನ್ನು ಅನಾವರಣಗೊಳಿಸಲಿದೆ.
ಈ ವರ್ಷ ಕೇರಳ, ತಮಿಳುನಾಡು, ಪುದುಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಇದೆ. ಆದ್ದರಿಂದ ಈ ರಾಜ್ಯಗಳಿಗೆ ಬಜೆಟ್‌ನಲ್ಲಿ ಹೊಸ ಘೋಷಣೆಗಳನ್ನು ನಿರೀಕ್ಷೆ ಮಾಡಲಾಗಿದೆ.
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…