ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಮೂಲಕ ಪಾಟ್ನಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅವರ ನಂತರ ರಾಝ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಕುತೂಹಲ ತೀವ್ರಗೊಂಡಿದೆ.
ಕೇಂದ್ರ ಸಚಿವ ಅಮಿತ್ ಶಾ, ಡಿಸಿಎಂ ಸಾಮ್ರಾಟ್ ಚೌಧರಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಇತರ ಅಭ್ಯರ್ಥಿಯೊಂದಿಗೆ ಆಗಮಿಸಿದ ನಿತೀಶ್ ಕುಮಾರ್, ರಾಜ್ಯ ವಿಧಾನಸಭೆಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ನವೆಂಬರ್.20, 2025ರಂದು ಭರ್ಜರಿ ಜಯದ ಬಳಿಕವಷೇ ಸಿಎಂ ಆಗಿದ್ದ ನತೀಶ್ ಅವರ ಈ ಹಠಾತ್ ನಡೆ ಬಿಹಾರದ ರಾಜಕೀಯ ಸಮೀಕರಣವನ್ನು ಬದಲಿಸುವ ಮುನ್ಸೂಚನೆ ನೀಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…