ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಾರ್ಚ್ 16 ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ನಿತೀಶ್ ಕುಮಾರ್ ಅವರು ಮಾರ್ಚ್ 30 ರಂದು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಹೀಗಾಗಿ ಬಿಹಾರದ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಲು ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಬಿಹಾರಕ್ಕೆ ನೂತನ ಸಿಎಂ ಆಯ್ಕೆ ಯಾರಾಗಲಿದ್ದಾರೆ ಎಂದು ಕೂತುಹಲ ಹೆಚ್ಚಿದೆ.
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…