ದೇಶ- ವಿದೇಶ

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

NATO ಮಿತ್ರರಾಷ್ಟ್ರಗಳನ್ನು ಹೇಡಿಗಳು ಎಂದು ಕರೆದಿರುವ ಟ್ರಂಪ್‌, ಅಮೇರಿಕಾವಿಲ್ಲದ ಪಾಶ್ಚಿಮಾತ್ಯ ಮಿಲಿಟರಿ ಮೈತ್ರಿಕೂಟ ಪೇಪರ್‌ ಹುಲಿ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಟ್ರಂಪ್‌, ಅಮೇರಿಕಾ ತನ್ನ ಗುರಿ ಪೂರೈಸಲು ಬಹಳ ಸನಿಹದಲ್ಲಿದೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಪರಿಗಣಿಸುತ್ತಿದ್ದೇವೆ ಎಂದು ಹೇಳಿದರು.

ಇನ್ನು ಇರಾನ್‌ ತನ್ನ ಶತ್ರುಗಳಿಗೆ ತಲೆ ತಿರುಗುವಂತಹ ಹೊಡೆತ ಕೊಟ್ಟಿದೆ. ನಮ್ಮ ದೇಶದ ಮೇಲೆ ಇಸ್ರೇಲ್-ಅಮೇರಿಕಾ ದಾಳಿ ತಪ್ಪು ಲೆಕ್ಕಾಚಾರವಾಗಿ ಎಂದು ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಹೇಳಿಕೆ ನೀಡಿದ್ದಾರೆ.

ಇರಾನ್‌ ವಿರುದ್ಧದ ಯುದ್ಧವನ್ನು ಉಲ್ಲೇಖಿಸಿ ಸ್ವಿಟ್ಜರ್ಲೆಂಡ್‌ ಅಮೇರಿಕಾಗೆ ಶಸ್ತ್ರಾಸ್ತ್ರ ರಫ್ತು ನಿಲ್ಲಿಸಿರುವುದರಿಂದ ಎರಡು ಯುದ್ಧ ವಿಮಾನಗಳನ್ನು ಇಳಿಸುವ ಅಮೇರಿಕಾದ ಮನವಿಯನ್ನು ಶ್ರೀಲಂಕಾ ನಿರಾಕರಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

22 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

37 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

54 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

3 hours ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

3 hours ago