ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25-28ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಸರ್ಕಾರ ತಳ್ಳಿಹಾಕಿದ್ದು, ಅಂತಹ ಯಾವುದೇ ದರ ಏರಿಕೆ ಬಗ್ಗೆ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಸುದ್ದಿಗಳು ಹರಿದಾಡುತ್ತಿವೆ. ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿಲ್ಲ. ಇಂತಹ ಸುದ್ದಿಗಳು ನಾಗರಿಕಲ್ಲಿ ಭಯ ಹುಟ್ಟಿಸಲು ಮಾಡಲಾಗಿದೆ. ಇವು ದುರುದ್ದೇಶ ಹಾಗೂ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…