ಹೊಸದಿಲ್ಲಿ: ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ.
ದೇಶದಾದ್ಯಂತ ಇದುವರೆಗೆ ಒಟ್ಟು 220.11 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ. ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…