ದೇಶ- ವಿದೇಶ

ಭೌತಶಾಸ್ತ್ರದಲ್ಲಿ 3 ವಿಜ್ಞಾನಿಗಳಿಗೆ ಒಲಿದ ನೊಬೆಲ್‌

ಹೊಸದಿಲ್ಲಿ : 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಘೋಷಿಸಲಾಗಿದೆ.

“ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನೆಲಿಂಗ್ ಮತ್ತು ಎನರ್ಜಿ ಕ್ವಾಂಟೈಸೇಷನ್ ಆವಿಷ್ಕಾರಕ್ಕಾಗಿ” ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ:-ಮಾಜಿ ಪ್ರಧಾನ ದೇವೇಗೌಡ ಆಸ್ಪತ್ರೆಗೆ ದಾಖಲು

ಬಹುಮಾನದ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಮರಣದ ವಾರ್ಷಿಕೋತ್ಸವವಾದ ಡಿಸೆಂಬರ್ 10 ರಂದು ನಡೆಯುವ ಸಮಾರಂಭದಲ್ಲಿ ಬಹುಮಾನವನ್ನು ನೀಡಲಾಗುತ್ತದೆ. 1901 ಮತ್ತು 2024 ರ ನಡುವೆ ಭೌತಶಾಸ್ತ್ರದಲ್ಲಿನ ಅನ್ವೇಷಣೆಗಳಿಗಾಗಿ 118 ನೊಬೆಲ್ ಪಶಸ್ತಿಗಳನ್ನು ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

6 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

7 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

8 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

8 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

12 hours ago