ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್ ಕಾಯ್ದೆ 2025ನ್ನು ಅಂಗೀಕರಿಸಿದೆ.
ಈ ತಿದ್ದುಪಡಿಯು ವಕ್ಫ್ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ನಿಯಂತ್ರಣವನ್ನು ಸುಧಾರಿಸಲು ವಿನ್ಯಾಸಗೊಳಿಸಲಾದ ಹಲವಾರು ಸುಧಾರಣೆಗಳನ್ನು ಪರಿಚಯಿಸುತ್ತದೆ ಎಂದು ತಿಳಿಸಿದೆ.
ವಕ್ಫ್ ತಿದ್ದುಪಡಿ ಮಸೂದೆಯಡಿಯಲ್ಲಿ ಪರಿಚಯಿಸಲಾದ ಪ್ರಮುಖ ಸುಧಾರಣೆಗಳೆಂದರೆ
೧) ಮುಸ್ಲಿಮರು ರಚಿಸಿದ ಟ್ರಸ್ಟ್‌ಗಳನ್ನು ಇನ್ನು ಮುಂದೆ ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ.
೨) ತಂತ್ರಜ್ಞಾನದ ಪರಿಚಯ
೩) ಕೇಂದ್ರ ಪೋರ್ಟಲ್ ಸ್ಥಾಪಿಸಲಾಗುವುದು
೪) ನಿಷ್ಠ ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಪಾಲಿಸುತ್ತಿರುವವರಿಗೆ ಅನ್ವಯ
೫) ಮಹಿಳೆಯರ ಹಕ್ಕು
ಹೆಚ್ಚುವರಿಯಾಗಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ನಿಯಂತ್ರಣದಲ್ಲಿರುವ ಆಸ್ತಿಗಳನ್ನು ಸಹ ವಕ್ಫ್ ನಿರ್ವಹಣೆಯ ಅಡಿಯಲ್ಲಿ ತರಲಾಗಿದೆ. ಇವುಗಳಲ್ಲಿ ಭೂ ಮತ್ತು ಅಭಿವೃದ್ಧಿ ಕಚೇರಿಯ ಅಡಿಯಲ್ಲಿ 108 ಆಸ್ತಿಗಳು, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ 130 ಆಸ್ತಿಗಳು ಮತ್ತು ಸಾರ್ವಜನಿಕ ವಲಯದಲ್ಲಿರುವ 123 ಆಸ್ತಿಗಳು ಸೇರಿವೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…