ದೇಶ- ವಿದೇಶ

ವಕ್ಫ್‌ ಕಾನೂನು ಜಾರಿಗೆ ಅಧಿಸೂಚನೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌ ಕಾಯ್ದೆ 2025ನ್ನು ಅಂಗೀಕರಿಸಿದೆ.

ಈ ತಿದ್ದುಪಡಿಯು ವಕ್ಫ್‌ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ನಿಯಂತ್ರಣವನ್ನು ಸುಧಾರಿಸಲು ವಿನ್ಯಾಸಗೊಳಿಸಲಾದ ಹಲವಾರು ಸುಧಾರಣೆಗಳನ್ನು ಪರಿಚಯಿಸುತ್ತದೆ ಎಂದು ತಿಳಿಸಿದೆ.

ವಕ್ಫ್‌ ತಿದ್ದುಪಡಿ ಮಸೂದೆಯಡಿಯಲ್ಲಿ ಪರಿಚಯಿಸಲಾದ ಪ್ರಮುಖ ಸುಧಾರಣೆಗಳೆಂದರೆ

೧) ಮುಸ್ಲಿಮರು ರಚಿಸಿದ ಟ್ರಸ್ಟ್‌ಗಳನ್ನು ಇನ್ನು ಮುಂದೆ ವಕ್ಫ್‌ ಎಂದು ಪರಿಗಣಿಸಲಾಗುವುದಿಲ್ಲ.
೨) ತಂತ್ರಜ್ಞಾನದ ಪರಿಚಯ
೩) ಕೇಂದ್ರ ಪೋರ್ಟಲ್‌ ಸ್ಥಾಪಿಸಲಾಗುವುದು
೪) ನಿಷ್ಠ ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಪಾಲಿಸುತ್ತಿರುವವರಿಗೆ ಅನ್ವಯ
೫) ಮಹಿಳೆಯರ ಹಕ್ಕು

ಹೆಚ್ಚುವರಿಯಾಗಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ನಿಯಂತ್ರಣದಲ್ಲಿರುವ ಆಸ್ತಿಗಳನ್ನು ಸಹ ವಕ್ಫ್‌ ನಿರ್ವಹಣೆಯ ಅಡಿಯಲ್ಲಿ ತರಲಾಗಿದೆ. ಇವುಗಳಲ್ಲಿ ಭೂ ಮತ್ತು ಅಭಿವೃದ್ಧಿ ಕಚೇರಿಯ ಅಡಿಯಲ್ಲಿ 108 ಆಸ್ತಿಗಳು, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ 130 ಆಸ್ತಿಗಳು ಮತ್ತು ಸಾರ್ವಜನಿಕ ವಲಯದಲ್ಲಿರುವ 123 ಆಸ್ತಿಗಳು ಸೇರಿವೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

2 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

4 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

4 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

4 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

4 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

7 hours ago