ಮುಂಬೈ: ಪೋಖ್ರಾನ್-1 ಹಾಗೂ ಪೋಖ್ರಾನ್-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಇವರು 1994-95ರವರೆಗೆ ಅಂತರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಭಾರತ ಸರ್ಕಾರದ ವೈಜ್ಞಾನಿಕ ಸಲಹೆಗಾರರಾಗಿದ್ದರು.
ಭಾರತದ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮದಲ್ಲಿ ಡಾ.ಚಿದಂಬರಂ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ಪೋಖ್ರಾನ್-1 ಪರೀಕ್ಷೆ ಹಾಗೂ 1998ರಲ್ಲಿ ಪೋಖ್ರಾನ್-2 ಪರೀಕ್ಷೆಯ ಸಂಯೋಜಕರಾಗಿದ್ದರು. ಡಾ.ಚಿದಂಬರಂ ಅವರಿಗೆ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…