ದೇಶ- ವಿದೇಶ

ಪೋಖ್ರಾನ್‌ ಪರೀಕ್ಷೆಯ ಪರಮಾಣು ವಿಜ್ಞಾನಿ ಡಾ.ರಾಜಗೋಪಾಲ ಚಿದಂಬರಂ ನಿಧನ

ಮುಂಬೈ: ಪೋಖ್ರಾನ್‌-1 ಹಾಗೂ ಪೋಖ್ರಾನ್‌-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್‌ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಇವರು 1994-95ರವರೆಗೆ ಅಂತರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಭಾರತ ಸರ್ಕಾರದ ವೈಜ್ಞಾನಿಕ ಸಲಹೆಗಾರರಾಗಿದ್ದರು.

ಭಾರತದ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮದಲ್ಲಿ ಡಾ.ಚಿದಂಬರಂ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ಪೋಖ್ರಾನ್‌-1 ಪರೀಕ್ಷೆ ಹಾಗೂ 1998ರಲ್ಲಿ ಪೋಖ್ರಾನ್‌-2 ಪರೀಕ್ಷೆಯ ಸಂಯೋಜಕರಾಗಿದ್ದರು. ಡಾ.ಚಿದಂಬರಂ ಅವರಿಗೆ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.

 

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

4 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

5 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

5 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

6 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

6 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

12 hours ago