ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ರಷ್ಯಾದ ಸಮುದ್ರ ಮಾರ್ಗದ ತೈಲ ರಫ್ತಿಗೆ ಸಂಬಂಧಿಸಿದ ಪ್ರಮುಖ ನಿರ್ಬಂಧಗಳ ಮೇಲಿನ ವಿನಾಯಿತಿಯನ್ನು ವಾರಾಂತ್ಯದಲ್ಲಿ ರದ್ದುಗೊಳಿಸಲು ಅನುಮತಿಸಿದ ನಂತರ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕಳವಳದ ಮಧ್ಯೆ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…