ದೇಶ- ವಿದೇಶ

ಅಹಮದಾಬಾದ್‌ ವಿಮಾನ ಪತನ : ಬದುಕುಳಿದ ಓರ್ವ ಪ್ರಯಾಣಿಕ..!

ಅಹಮದಾಬಾದ್‌ : ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್‌ ಇಂಡಿಯಾದ AI-171 ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್‌ ಪೊಲೀಸ್‌ ಆಯುಕ್ತ ಜಿ.ಎಸ್.ಮಲಿಕ್‌ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಮೇಶ್‌ ವಿಶ್ವಾಸ್‌ ಕುಮಾರ್‌ ಬುಚರ್ವಾಡಾ ಬದುಕುಳಿದ ಪ್ರಯಾಣಿಕ ಎನ್ನಲಾಗಿದೆ. ಇವರು 11A ಸೀಟಿನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಮೇಶ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago