ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದ್ದು, ಈ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಒಂದು ದೇಶ, ಒಂದು ಚುನಾವಣೆ ಕುರಿತ ರಾಮನಾಥ್ ಕೋವಿಂದ್ ಸಮಿತಿಯ ವರದಿಗೆ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ.
ಈ ಮಸೂದೆಯ ಬಗ್ಗೆ ವಿವರವಾದ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ಸಾಧ್ಯತೆಗಳಿಗೆ ಎನ್ನಲಾಗಿದೆ.
ಜಂಟಿ ಸಂಸದೀಯ ಸಮಿತಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದೆ. ಈ ಪ್ರಕ್ರಿಯೆಯಲ್ಲಿ ದೇಶದಾದ್ಯಂತ ಇರುವ ಬುದ್ಧಿಜೀವಿಗಳು, ರಾಜಕೀತ ತಜ್ಞರು ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಸ್ಪೀಕರ್‌ಗಳನು ಚರ್ಚಗೆ ಕರೆಯಲಿದೆ. ಇನ್ನು ಸಾಮಾನ್ಯ ಜನರ ಅಭಿಪ್ರಾಯಗಳನ್ನು ಸಹ ಸಮಿತಿ ಸಂಗ್ರಹಿಸಲಿದೆ ಎಂದು ಹೇಳಲಾಗುತ್ತಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…