ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು. ವರದಿಯನ್ನು ಸಂಪುಟದ ಮುಂದೆ ಪ್ರಸ್ತಾಪಿಸಲಾಗಿದ್ದು, ಸಂಪುಟವು ಅಸ್ತು ಎಂದಿದೆ.
ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಹಾಗೆಯೇ ಇದಾದ ನೂರು ದಿನಗಳಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲೂ ಸಮಿತಿ ಹೇಳಿದೆ.
ಸಮಿತಿಯು ಮಾಡಿದ ಶಿಫಾರಸ್ಸುಗಳ ಅನುಷ್ಠಾನವನ್ನು ಪರಿಶೀಲಿಸಲು ಅನುಷ್ಠಾನ ಗುಂಪು ಸ್ಥಾಪಿಸಲು ಸಮಿತಿಯು ಪ್ರಸ್ತಾಪಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…