ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಬಹುಭಾಷಾ ನಟಿ ಊರ್ವಶಿ ರೌಟೇಲಾ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಇದನ್ನು ಓದಿ : ಡಿಕೆಶಿ ಸಿಎಂ ಆಗಬಾರದೆಂದು ಕುರುಬರನ್ನು ಒಂದುಗೂಡಿಸುವ ಕೆಲಸ: ಸಿದ್ದು ವಿರುದ್ಧ ಎಚ್.ವಿಶ್ವನಾಥ್ ವಾಗ್ದಾಳಿ
ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣ ಸಂಬಂಧ ರೌಟೇಲಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಇನ್ನು ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…