ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್‌ನಾಥ್ ಶಿಂಧೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸತರಾ ಜಿಲ್ಲೆಯ ಪ್ರಚಾರದ ವೇಳೆ ಸಿಎಂ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಮಹಾ ಮಾದರಿ ಆಪರೇಷನ್ ಕಮಲ ನಡೆಯಲಿದೆ ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ, ನಾಥ ಯಾರೆಂದು ನೋಡಲು ಬಂದಿದ್ದರು. ಈ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್ ಮಾದರಿಗೆ ಮನವಿ ಮಾಡಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ.
ಆದರೆ ಮಾಧ್ಯಮಗಳು ಕರ್ನಾಟಕದಲ್ಲಿ ಮಹಾ ಮಾದರಿಯಲ್ಲಿ ಲೋಕಸಭಾ ಚುನಾವಣೆ ನಂತರ ಆಪರೇಷನ್ ಕಮಲ ಆಗಲಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಉತ್ತರ ನೀಡದ ಸಿಎಂ ಶಿಂಧೆ ನಕ್ಕು ಅಲ್ಲಿಂದ ನಿರ್ಗಮಿಸಿದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…