ದೇಶ- ವಿದೇಶ

ಈ ಬಾರಿಯ ಅಧಿವೇಶನ ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮುಂಗಾರು ಸಂಸತ್‌ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ್‌ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ.

ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು ಬಹಳ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನು ಪ್ರಪಂಚದ ಜನರನ್ನು ಭೇಟಿಯಾದಾಗಲೆಲ್ಲಾ ಭಾರತದಿಂದ ತಯಾರಿಸಲ್ಪುತ್ತಿರುವ ಭಾರತದಲ್ಲಿ ತಯಾರಿಸಲ್ಪಟ್ಟ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚದ ಆಕರ್ಷಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಈ ಮಳೆಗಾಲದ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಲವನ್ನು ಕಂಡಿದೆ. ಆಪರೇಷನ್‌ ಸಿಂಧೂರ್‌ನಲ್ಲಿ ಭಾರತೀಯ ಸೇನೆಯು ನಿಗದಿಪಡಿಸಿದ ಗುರಿಯನ್ನು 100% ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

1 hour ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

1 hour ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

1 hour ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

2 hours ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

2 hours ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

3 hours ago