operation sindoor celebration by narendra modi
ನವದೆಹಲಿ: ಮುಂಗಾರು ಸಂಸತ್ ಅಧಿವೇಶನವು ಆಪರೇಷನ್ ಸಿಂಧೂರ್ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಪರೇಷನ್ ಸಿಂಧೂರ್ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ.
ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು ಬಹಳ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನು ಪ್ರಪಂಚದ ಜನರನ್ನು ಭೇಟಿಯಾದಾಗಲೆಲ್ಲಾ ಭಾರತದಿಂದ ತಯಾರಿಸಲ್ಪುತ್ತಿರುವ ಭಾರತದಲ್ಲಿ ತಯಾರಿಸಲ್ಪಟ್ಟ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚದ ಆಕರ್ಷಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಈ ಮಳೆಗಾಲದ ಅಧಿವೇಶನವು ಆಪರೇಷನ್ ಸಿಂಧೂರ್ ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಲವನ್ನು ಕಂಡಿದೆ. ಆಪರೇಷನ್ ಸಿಂಧೂರ್ನಲ್ಲಿ ಭಾರತೀಯ ಸೇನೆಯು ನಿಗದಿಪಡಿಸಿದ ಗುರಿಯನ್ನು 100% ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…