ನವದೆಹಲಿ : ಮಾಜಿ ಅಗ್ನಿವೀರರಿಗೆ ಸಿಎಪಿಎಫ್‌ನಲ್ಲಿ ನೇಮಕ ಮಾಡಿಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಐಎಸ್‌ಎಫ್‌ನ ಡಿಜಿ ನಿನಾ ಸಿಂಗ್, ಮಾಜಿ ಅಗ್ನಿವೀರರನ್ನು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ನಲ್ಲಿ ಕಾಂಸ್ಟೇಬಲ್ ದರ್ಜೆಗೆ ನೇಮಿಸಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸಚಿವರು ಆದೇಶ ಹೊರಡಿಸಿರುವುದಾಗಿ ತಿಳಿಸಿದರು.
ಈ ಹುದ್ದೆಗೆ ಅಗ್ನಿವೀರರಿಗಾಗಿ ಶೇ 10% ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ಹುದ್ದೆಗೆ ನೇಮಕವಾಗುವ ಅಗ್ನಿ ವೀರರಿಗೆ ದೇಹದಾಡ್ಯ ಪರೀಕ್ಷೆಯಲ್ಲಿ ಕೊಂಚ ಸಡಿಲಿಕೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…