ದೇಶ- ವಿದೇಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ
80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ
ಟ್ರಂಪ್‌ ನೀತಿ ವಿರೋಧಿಸಿ ಬೀದಿಗಿಳಿದ ದೊಡ್ಡ ಸಮೂಹ
ಅಮೇರಿಕಾದ ದೊಡ್ಡ ದೊಡ್ಡ ನಗರಗಳಲ್ಲಿ ಸಮಾವೇಶ
ಆಕ್ರೋಶಕ್ಕೆ ಕಾರಣವಾದ ಡೊನಾಲ್ಡ್‌ ಟ್ರಂಪ್‌ ನೀತಿಗಳು
ಫ್ಯಾಸಿಸಂ ವಿರುದ್ಧ ಹೋರಾಡಿ ಎಂಬ ಬ್ಯಾನರ್‌ ಪ್ರದರ್ಶಿಸಿ ಮೆರವಣಿಗೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಈಗ ಅಮೇರಿಕಾದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಇರಾನ್‌ ವಿರುದ್ಧ ಯುದ್ಧ ಸೇರಿದಂತೆ ಟ್ರಂಪ್‌ ಅವರ ಎಲ್ಲಾ ನೀತಿಗಳನ್ನು ವಿರೋಧಿಸಿ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ನೋ ಕಿಂಗ್ಸ್‌ ಚಳುವಳಿಯ ಭಾಗವಾಗಿ ದೇಶದಾದ್ಯಂತ ಪ್ರತಿಭಟನಾಕಾರರು ರ್ಯಾಲಿ ನಡೆಸಿ ಟ್ರಂಪ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮೇರಿಕಾದ ನ್ಯೂಯಾರ್ಕ್‌, ವಾಷಿಂಗ್ಟನ್‌, ಲಾಸ್‌ ಏಂಜನೀಸ್‌, ಡಲ್ಲಾಸ್‌, ಪಿಲಡೆಲ್ಪಿಯಾ ಸೇರಿದಂತೆ ಅನೇಕ ನಗರಗಳಲ್ಲಿ ದೊಡ್ಡ ಸಭೆಗಳು, ಪ್ರತಿಭಟನಾ ರ್ಯಾಲಿಗಳು ನಡೆದಿವೆ.

 

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago