ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ.
ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ.
ಇನ್ನು ಪ್ರಧಾನಿ ಮೋದಿ ನಿವಾಸದಲ್ಲಿ ಉಗ್ರರ ದಾಳಿ ಕುರಿತು ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರು ಸೇನೆಯ ಮುಖ್ಯಸ್ಥರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಉಗ್ರರ ವಿರುದ್ಧ ಏನೆಲ್ಲಾ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…