ದೇಶ- ವಿದೇಶ

ಭಯೋತ್ಪಾದಕ ದಾಳಿ : ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಕಾಶ್ಮೀರ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧ ತನಿಖೆ ನಡೆಸುತ್ತಿರುವ ಎನ್ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ.

ವಿಧಿ ವಿಜ್ಞಾನ ತಜ್ಞರು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡಿಸಿದ್ದಾರೆ. ಆಸೀಫ್‌, ಸುಲೇಮಾನ್‌, ಅಬು ಫೋಟೋವನ್ನು ಸೇನೆ ರಿಲೀಸ್‌ ಮಾಡಿದೆ.

ಪಹಲ್ಗಾಮ್‌ನಲ್ಲಿ ಪ್ರವಸಿಗರನ್ನ ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್‌, ಭರತ್‌ ಭೂಷಣ್‌, ಮಧೂಸೂಧನ್‌ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಉಗ್ರರ ದಾಳಿಗೆ ಜಾಗತಿಕ ಮಟ್ಟದಲ್ಲಿ ಖಂಡನೆ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

1 hour ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

1 hour ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

2 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

3 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

4 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

5 hours ago