ದೇಶ- ವಿದೇಶ

Pahalgam terrorist attack: ಉಗ್ರ ಆಸಿಫ್‌ ಶೇಖ್‌ ಮನೆ ಸ್ಫೋಟಿಸಿದ ಸೇನೆ

ಶ್ರೀನಗರ : ಪಹಲ್ಗಾಮ್‌ ಭಯೋತ್ಪಾಕ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್‌ ಶೇಖ್‌ನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ.

ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವಿಡಿಯೊವೊಂದನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಶ್ಮೀರ್‌ ಪಹಲ್ಗಾಮ್‌ ಬಳಿಯ ಬೈಸರನ್‌ ಕಣಿವೆಯಲ್ಲಿ ಏಪ್ರಿಲ್‌ 22 ರಂದು ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಕೊಂದಿದ್ದರು. ಆ ಬಳಿಕ, ಭದ್ರತಾ ಪಡೆ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

21 mins ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

1 hour ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

1 hour ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

1 hour ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago