ದೇಶ- ವಿದೇಶ

ಪಹಲ್ಗಾಮ್‌ ಉಗ್ರರ ದಾಳಿ ತನಿಖೆ NIAಗೆ ವರ್ಗಾವಣೆ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರು ಮಾಡಲಿದೆ ಎಂದು ವರದಿಗಳು ತಿಳಿಸಿವೆ.

ತನಿಖೆಯ ಪ್ರಕಾರ ಈಗಾಗಲೇ ಎನ್‌ಐಎ ತಂಡ ಪಹಲ್ಗಾಮ್‌ಗೆ ತಲುಪಿದೆ. ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಡೈರಿ, ಎಫ್‌ಐಆರ್‌ ಹಾಗೂ ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನು ಸುಪರ್ಧಿಗೆ ಪಡೆದುಕೊಳ್ಳಲು ಎನ್‌ಐಎ ಮುಂದಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

38 mins ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

48 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

2 hours ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

2 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

3 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

3 hours ago