Mysore
30
moderate rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ.

ದೇಶದ ಫೆಡರಲ್‌ ತನಿಖಾ ಸಂಸ್ಥೆಯ ಜೈಶ್‌ ಎ ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ನನ್ನು ತನ್ನ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸುತ್ತಲೇ ಇದೆ. ಅಕ್ಟೋಬರ್.‌26ರಿಂದ 30ರವರೆಗೆ ಪ್ಯಾರಿಸ್‌ನಲ್ಲಿ ನಡೆಯಲಿರುವ ಪೈನಾನ್ಷಿಯಲ್‌ ಆಕ್ಷನ್‌ ಟಾಸ್ಕ್‌ ಫೋರ್ಸ್‌ನ ಸಮಗ್ರ ಸಭೆ ಶುರುವಿಗೂ ಮೊದಲು ಈ ಕ್ರಮ ಕೈಗೊಳ್ಳಲಾಗಿದೆ.

 

Tags:
error: Content is protected !!