ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಬ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ನಿನ್ನೆ(ಜೂ.9) ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪದಗ್ರಹಣ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ನೇಪಾಳ, ಭೂತಾನ್, ಶ್ರೀಲಂಕಾ ಹಾಗೂ ಮಾಲ್ಡೀವ್ಸ್‌ನ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆಹ್ವಾನದಂತೆ ಈ ಎಲ್ಲಾ ರಾಷ್ಟ್ರದ ನಾಯಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದರೆ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಆಹ್ವಾನ ನೀಡಿರಲಿಲ್ಲ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…