Mysore
23
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಪಾಕಿಸ್ತಾನ: ಒಂದು ಎಲ್‌ಪಿಜಿಗೆ 10,000 ರೂ.

ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್‌ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ ಪಾಕಿಸ್ತಾನದಲ್ಲೂ ಕಂಡುಬರುತ್ತಿದೆ. ಪೆಟ್ರೋಲ್-ಡೀಸೆಲ್, ಆಹಾರ, ಅಡುಗೆ ಅನಿಲ, ವಿದ್ಯುತ್ ಕೊರತೆಯೂ ಉದ್ಭವಿಸಿದೆ.
ವಾಣಿಜ್ಯ ಅನಿಲ ಸಿಲಿಂಡರ್ 10,000 ಪಾಕಿಸ್ತಾನಿ ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಡಿಸೆಂಬರ್ ತಿಂಗಳಲ್ಲೇ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!