ಇಸ್ಲಾಮಾಬಾದ್: ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು “ಭಾರತಕ್ಕಾಗಿ ಮಾತ್ರ” ಇಡಲಾಗಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ.
ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಭಾರತ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಧೈರ್ಯ ಮಾಡಿದರೆ, ಅದು “ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು”. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಪ್ರದರ್ಶನಕ್ಕೆ ಅಲ್ಲ, ಮತ್ತು ಅವುಗಳ ಸ್ಥಳಗಳು ದೇಶಾದ್ಯಂತ ಅಡಗಿಕೊಂಡಿವೆ, ಪ್ರಚೋದಿಸಿದರೆ ದಾಳಿ ಮಾಡಲು ಸಿದ್ಧವಾಗಿವೆ ಎಂದು ಘೋಷಿಸಿದ್ದಾನೆ.
ಅವರು ನಮಗೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕೆ ಅಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಇವೆಲ್ಲವೂ ನಿಮ್ಮ ಮೇಲೆ ಗುರಿಯಾಗಿವೆ” ಎಂದು ಅಬ್ಬರಿಸಿಕೊಂಡಿದ್ದಾನೆ.
ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…
ಪ್ರಶಾಂತ್ ಎಸ್. ಕೆಎಸ್ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…