Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ.

ಸಂಸದೀಯ ಸ್ಪೀಕರ್‌ ಮೊಹಮ್ಮದ್‌ ಬಘರ್‌ ಗಾಲಿಬಾಫ್‌ ನೇತೃತ್ವದ ಇರಾನಿನ ನಿಯೋಗವು ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ ಶ್ವೇತಭವನದ ರಾಯಭಾರಿ ಸ್ಟೀವ್‌ ವಿಟ್ಕಾಫ್‌ ಮತ್ತು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಅಳಿಯ ಜೇರೆಡ್‌ ಕುಶ್ನರ್‌ ಸೇರಿದಂತೆ ತಮ್ಮ ಅಮೇರಿಕಾದ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.

ಆರಂಭದಲ್ಲಿ ಫ್ರೀಜ್‌ ಮಾಡಿದ ಇರಾನ್‌ನ ಕೆಲ ಸಂಪತ್ತನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ ನೀಡಿದೆ.

Tags:
error: Content is protected !!