ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ.
ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ನಿಯೋಗವು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಸೇರಿದಂತೆ ತಮ್ಮ ಅಮೇರಿಕಾದ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.
ಆರಂಭದಲ್ಲಿ ಫ್ರೀಜ್ ಮಾಡಿದ ಇರಾನ್‌ನ ಕೆಲ ಸಂಪತ್ತನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ ನೀಡಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…