ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಜೈಪುರ ಪ್ರಭಾದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರೀ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…