ದೇಶ- ವಿದೇಶ

ಸಂಸತ್‌ ಮುಂಗಾರು ಅಧಿವೇಶನ ಆರಂಭ: ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ

ನವದೆಹಲಿ : ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಆರಂಭದಲ್ಲಿ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕ್‌ನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ನಂತರ ಮೊದಲ ಬಾರಿಗೆ ಈ ಅಧಿವೇಶನ ನಡೆಯುತ್ತಿದೆ.

ವಿರೋಧ ಪಕ್ಷವು ವಿವಿಧ ವಿಷಯಗಳನ್ನು ಕುರಿತು ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಮುಂದಾಗಿದೆ.

ಒಂದು ತಿಂಗಳ ಕಾಲ ನಡೆಯುವ ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ್‌, ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ, ಏರ್‌ ಇಂಡಿಯಾ ವಿಮಾನ ಅಪಘಾತ ಹಾಗೂ ಆದಾಯ ತೆರಿಗೆ ಮಸೂದೆ 2025 ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆಯಿದೆ.

ಇಂದು ಅಧಿವೇಶನದ ಆರಂಭದಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

16 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

20 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

25 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

30 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

34 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago