ದೇಶ- ವಿದೇಶ

ಪಾಟ್ನಾ: ಚುನಾವಣೆ ಪ್ರಚಾರದ ವೇಳೆ ಕೆರೆಯಲ್ಲಿ ಮೀನು ಹಿಡಿದ ರಾಹುಲ್‌ ಗಾಂಧಿ

ಪಾಟ್ನಾ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಮೀನು ಹಿಡಿದಿದ್ದಾರೆ.

ಭಾನುವಾರ ಬಿಹಾರದ ಬೇಗುಸರಾಯ್‌ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು.

ಈ ವೇಳೆ ಮೀನುಗಾರರ ಜೊತೆಗೆ ದೋಣಿಯಲ್ಲಿ ಕೆರೆಯ ಮಧ್ಯ ಭಾಗಕ್ಕೆ ತೆರಳಿ ಕೆರೆಗೆ ಹಾರಿದರು. ಅಲ್ಲಿ ಅವರು ಸಾಂಪ್ರದಾಯಿಕ ಮೀನುಗಾರಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

39 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

50 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago