Kಃ Muniyappa kharge
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೇಂದ್ರ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್‌ಗೆ 100% ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತದೆ. ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತಿದೆ. ಹೋಟೆಲ್‌ಗಳಿಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್ ನೀಡಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಸದ್ಯದ ಮಟ್ಟಿಗೆ ಗ್ರಾಹಕರು ಹೆಚ್ಚಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡಬಾರದು ಎಂದು ಮನವಿ ಮಾಡಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…