ದೇಶ- ವಿದೇಶ

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಪತ್ತೆ

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಯ ಹಿನ್ನೆಲೆ ಹೀಗಿದೆ:- ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ

26 ವರ್ಷ ಯುವಕನಾಗಿರುವ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ನೀಡಿದ್ದಾರೆ.

ಇನ್ನು ಸಲ್ಮಾನ್‌ ಖಾನ್‌ಗೆ ಈಗಾಗಲೇ ವೈಪ್ಲಸ್‌ ಭದ್ರತೆ ನೀಡಲಾಗಿದ್ದು, ಮನೆಯ ಸುತ್ತಲೂ ಪೊಲೀಸ್‌ ಸರ್ಪಗಾವಲಿದೆ.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

52 mins ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

6 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

6 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

6 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

6 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

6 hours ago