ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಏಪ್ರಿಲ್.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಹಿಂದುಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು.
ಇದನ್ನೂ ಓದಿ:- ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ತಿರಂಗಯಾತ್ರೆ: ಬಿ.ವೈ.ವಿಜಯೇಂದ್ರ
ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಪೋಸ್ಟರ್‌ಗಳನ್ನು ಅಂಟಿಸಿ ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…