ದೇಶ- ವಿದೇಶ

ಭೌತವಿಜ್ಞಾನ: ಜೆಫ್ರಿ ಹಿಂಟನ್‌ಗೆ, ಜಾನ್‌ ಹಾಪ್‌ ಫೀಲ್ಡ್‌ಗೆ ನೊಬೆಲ್‌ ಪ್ರಶಸ್ತಿ

ಸ್ಟಾಕ್‌ಹೋಮ್‌: ಅಮೆರಿಕಾದ ಜೆಫ್ರಿ ಹಿಂಟನ್‌ ಹಾಗೂ ಜಾನ್‌ ಹಾಪ್‌ ಫೀಲ್ಡ್‌ಗೆ ಅವರಿಗೆ ಮೆಷಿನ್‌ ಲರ್ನಿಂಗ್‌ ಹಾಗೂ ಕೃತಕ ನ್ಯೂರಲ್‌ ನೆಟ್‌ವರ್ಕ್‌ನ ವಿಷಯದ ಕುರಿತು ಸಂಶೋಧನಾ ಮತ್ತು ಆವಿಷ್ಕಾರಗಳಿಗೆ ಸಂಬಂಧಿಸಿದಂತೆ   ಈ ಬಾರಿಯ ಭೌತವಿಜ್ಞಾನ ಕ್ಷೇತ್ರದ ನೊಬೆಲ್‌ ಪ್ರಶಸ್ತಿ ಪುರಸ್ಕಾರವನ್ನು ಘೋಷಿಸಲಾಗಿದೆ.

ಈ ಇಬ್ಬರು ವಿಜ್ಞಾನಿಗಳು ಭೌತಶಾಸ್ತ್ರದ ಸಾಧನಗಳನ್ನು ಬಳಸಿಕೊಂಡು ಕೃತಕ ನ್ಯೂರಲ್‌ ನೆಟ್‌ವರ್ಕ್‌ನಲ್ಲಿ ಮೆಷಿನ್‌ ಲರ್ನಿಂಗ್‌ ಸಕ್ರಿಯಗೊಳಿಸಲು ಶ್ರಮಿಸಿದ್ದಾರೆ ಎಂದು ಪರಿಗಣಿಸಿ ಇವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ಪ್ರಶಸ್ತಿ ಪ್ರದಾನ ಮಾಡಲಾಗುವ ಸಂದರ್ಭದಲ್ಲಿ 11 ಮಿಲಿಯನ್‌ ಸ್ವೀಡಿಶ್‌ ಕ್ರಾನ್‌ (8.19 ಕೋಟಿ ರೂ.) ನಗದು ಬಹುಮಾನವನ್ನು ನೀಡಲಾಗುವುದು ಎಂದು ವರದಿ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್ ನಿನೊ ಬಿಸಿ ಅಡುಗೆ ಮನೆಗೂ ತಟ್ಟುತ್ತಾ? ಅಕ್ಕಿ, ಬೇಳೆ, ಎಣ್ಣೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್‌ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…

5 hours ago

ತಮಿಳುನಾಡಿನಲ್ಲಿ ದೀಪಾವಳಿಗೆ ‘ವೆಟ್ರಿ’ ತರಕಾರಿ ಕಿಟ್ | ₹100ಕ್ಕೆ 10 ಬಗೆಯ ತರಕಾರಿ

ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…

5 hours ago

ಬೆಂಗಳೂರು ಏರ್‌ಪೋರ್ಟ್‌ ರಸ್ತೆ | ಇಂದಿನಿಂದ 18 ತಿಂಗಳು ಬಸ್‌, ಸರಕು ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್‌ಆರ್‌ಟಿಸಿ…

5 hours ago

ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂಬ ಆರೋಪ | ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ತಮಿಳುನಾಡು

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…

5 hours ago

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಪ್ರತಾಪ್ ಗೌಡ ಸಾವು | ಬೆನ್ನಲ್ಲೇ ತಂದೆ ನಿಂಗರಾಜು ನಿಧನ

ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ…

5 hours ago

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಆರೋಪ: ಪತಿ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದಡಿ ಕ್ಯಾಬ್ ಚಾಲಕ ಇಂದುಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.…

5 hours ago