ಅಹಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟಿದ್ದ ಗುಜರಾತ್ ಮಾಜಿ ಸಿಎಂ ವಿಜಯ ರೂಪಾನಿ ಅವರ ಮೃತದೇಹವನ್ನು ಮೂರು ದಿನಗಳ ಬಳಿಕ ಗುರುತಿಸಲಾಗಿದೆ.
ಈ ಬಗ್ಗೆ ಭಾನುವಾರ ಅಧಿಕಾರಿಗಳು ದೃಢಪಡಿಸಿದ್ದು, ವಿಜಯ್ ರೂಪಾಮಿ ಅವರ ಡಿಎನ್‌ಎ ಮಾದರಿ ಅವರ ಕುಟುಂಬದ ಸದಸ್ಯರ ಡಿಎನ್‌ಎ ಮಾದರಿಯೊಂದಿಗೆ ಹೊಂದಿಕೆಯಾಗಿದೆ ಎಂದು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ.
ಜೂನ್ 12 ರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿತ್ತು. ದುರಂತದಲ್ಲಿ ರೂಪಾನಿ ಸೇರಿದಂತ 241 ಮಂದಿ ದಾರುಣವಾಗಿ ಮೃತಪಟ್ಟಿದ್ದರು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…