ದೇಶ- ವಿದೇಶ

ವಿಮಾನ ದುರಂತ : ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ ರೂಪಾನಿ ಅವರ ಮೃತದೇಹವನ್ನು ಮೂರು ದಿನಗಳ ಬಳಿಕ ಗುರುತಿಸಲಾಗಿದೆ.

ಈ ಬಗ್ಗೆ ಭಾನುವಾರ ಅಧಿಕಾರಿಗಳು ದೃಢಪಡಿಸಿದ್ದು, ವಿಜಯ್‌ ರೂಪಾಮಿ ಅವರ ಡಿಎನ್‌ಎ ಮಾದರಿ ಅವರ ಕುಟುಂಬದ ಸದಸ್ಯರ ಡಿಎನ್‌ಎ ಮಾದರಿಯೊಂದಿಗೆ ಹೊಂದಿಕೆಯಾಗಿದೆ ಎಂದು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ.

ಜೂನ್‌ 12 ರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿತ್ತು. ದುರಂತದಲ್ಲಿ ರೂಪಾನಿ ಸೇರಿದಂತ 241 ಮಂದಿ ದಾರುಣವಾಗಿ ಮೃತಪಟ್ಟಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

16 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

16 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

17 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

17 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

17 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

17 hours ago