flight accident
ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನವಾಗಿದೆ.
242 ಪ್ರಯಾಣಿಕರಿದ್ದ ಈ ವಿಮಾನವು ಅಪಘಾತಕ್ಕಿಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ.
ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶ ವಸತಿ ಪ್ರದೇಶವಾಗಿದೆ. ಇಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಪ್ರದೇಶಕ್ಕೆ ಹೋಗುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ.
ಈ ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…